ಲಂಡನ್: ದುರ್ಬಲ ಅಫ್ಘಾನಿಸ್ತಾನ ವಿರುದ್ಧದ ನಿನ್ನೆಯ ವಿಶ್ವಕಪ್ ಪಂದ್ಯದಲ್ಲಿ ಇಂಗ್ಲೆಂಡ್ ನ ಇಯಾನ್ ಮಾರ್ಗನ್ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ, ವಿಂಡೀಸ್ ನ ಕ್ರಿಸ್ ದಾಖಲೆಗಳನ್ನು ಮುರಿದಿದ್ದಾರೆ.