ದುಬೈ: ವಿಶ್ವದ ಶ್ರೇಷ್ಠ ಬ್ಯಾಟ್ಸ್ ಮನ್ ಎಂದು ಬೀಗುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಥಾನಕ್ಕೆ ಇಂಗ್ಲೆಂಡ್ ನಾಯಕ ಅಲೆಸ್ಟರ್ ಕುಕ್ ಕುತ್ತು ತರಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ದ್ವಿಶತಕ ಬಾರಿಸಿ ಕುಕ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ 6 ಸ್ಥಾನಕ್ಕೇರಿದ್ದಾರೆ. ಅಂದರೆ ಐದನೇ ಸ್ಥಾನದಲ್ಲಿರುವ ಕೊಹ್ಲಿಗಿಂತ ಕೇವಲ 8 ಅಂಕಗಳಷ್ಟು ಹಿಂದಿದ್ದಾರೆ.ಹೀಗಾಗಿ ಪ್ರಸಕ್ತ ಎಲ್ಲಾ ಮಾದರಿಯ ಕ್ರಿಕೆಟ್ ನಲ್ಲಿ ಐಸಿಸಿ ಶ್ರೇಯಾಂಕದಲ್ಲಿ ಟಾಪ್