ಸೌಥಾಂಪ್ಟನ್: ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಬೆನ್ನಲ್ಲೇ ಇಂಗ್ಲೆಂಡ್ ತಂಡಕ್ಕೆ ಅಲೆಸ್ಟರ್ ಕುಕ್ ರೂಪದಲ್ಲಿ ಆಘಾತ ಸಿಕ್ಕಿದೆ. ಮಾಜಿ ನಾಯಕ, ಹಿರಿಯ ಕ್ರಿಕೆಟಿಗ ಅಲೆಸ್ಟರ್ ಕುಕ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. ಕಳೆದ ಕೆಲವು ಪಂದ್ಯಗಳಿಂದ ಕುಕ್ ಬ್ಯಾಟಿಂಗ್ ಕಳೆಗುಂದಿತ್ತು. ಈ ಹಿನ್ನಲೆಯಲ್ಲಿ ಅವರಿಗೆ ತಂಡದಿಂದ ಕೊಕ್ ನೀಡಬಹುದೆಂಬ ಸುದ್ದಿಯಿತ್ತು. ಇದರ ಬೆನ್ನಲ್ಲೇ ಕುಕ್ ನಿವೃತ್ತಿ ಘೋಷಿಸಿದ್ದಾರೆ.2006 ರಲ್ಲಿ ಟೆಸ್ಟ್ ಕ್ರಿಕೆಟ್ ಪದಾರ್ಪಣೆ ಮಾಡಿದ್ದ