ನವದೆಹಲಿ: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಡೇನಿಯಲ್ ವ್ಯಾಟ್ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯ ಹೆಸರನ್ನು ತಪ್ಪಾಗಿ ಬರೆದುಕೊಂಡು ಟ್ವಿಟರ್ ನಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ಮಿಥಾಲಿ ರಾಜ್ ಬಳಗವನ್ನು ವಿಶ್ವಕಪ್ ಫೈನಲ್ ನಲ್ಲಿ ಸೋಲಿಸಿದ ಇಂಗ್ಲೆಂಡ್ ತಂಡದ ನಾಯಕಿ ಡೇನಿಯಲ್ ತಾವ 2014 ರ ಟಿ20 ವಿಶ್ವಕಪ್ ಸಂದರ್ಭದಲ್ಲಿ ಕೊಹ್ಲಿಯಿಂದ ಉಡುಗೊರೆಯಾಗಿ ಪಡೆದಿದ್ದ ಬ್ಯಾಟ್ ನ ಫೋಟೋವೊಂದನ್ನು ಟ್ವಿಟರ್ ನಲ್ಲಿ ಪ್ರಕಟಿಸಿದ್ದಾರೆ.ಈ ಬ್ಯಾಟ್ ನ ತುದಿಯಲ್ಲಿ