ಲಂಡನ್: ಭಾರತ ತಂಡದ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿರುವುದರ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬಿಸಿಸಿಐ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.