ನಮ್ಮ ದೇಶದಲ್ಲಿ ಕ್ರಿಕೆಟಿಗರೆಂದರೆ ಎಂತೆಂತಹಾ ಆರಾಧಕರಿದ್ದಾರೆಂದು ಮತ್ತೊಮ್ಮೆ ಪ್ರೂವ್ ಆಯ್ತು. ಮುಂಬೈಯಲ್ಲಿ ಇಂಗ್ಲೆಂಡ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಧೋನಿ ಬ್ಯಾಟ್ ಬೀಸುತ್ತಿದ್ದರೆ, ಮಧ್ಯದಲ್ಲೇ ಮೈದಾನಕ್ಕೆ ನುಗ್ಗಿದ ಅಭಿಮಾನಿಯೊಬ್ಬ ಧೋನಿ ಕಾಲಿಗೆರಗಲು ಪ್ರಯತ್ನಸಿದ ಘಟನೆ ನಡೆದಿದೆ.