ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಹೀನಾಯ ಪ್ರದರ್ಶನದ ಬಳಿಕ ಆಕ್ರೋಶಗೊಂಡಿರುವ ಅಭಿಮಾನಿಗಳು ಮುಂದಿನ ಟೆಸ್ಟ್ ಗೆ ರೋಹಿತ್ ಶರ್ಮಾರನ್ನು ಕರೆಸಿಕೊಳ್ಳಲು ಒತ್ತಾಯಿಸಿದ್ದಾರೆ.