ಬೆಂಗಳೂರು: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತಿರುವ ಅಭಿಮಾನಿಗಳು ನಾಯಕ ವಿರಾಟ್ ಕೊಹ್ಲಿ ತಂಡದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸುತ್ತಿದ್ದಾರೆ.ಕೊಹ್ಲಿ ಒಂದೋ ಐಪಿಎಲ್ ಪಂದ್ಯಗಳಿಂದ ವಿಶ್ರಾಂತಿ ಪಡೆಯಲಿ ಅಥವಾ ಆರ್ ಸಿಬಿ ನಾಯಕತ್ವಕ್ಕೆ ರಾಜೀನಾಮೆ ನೀಡಲಿ. ಹಾಗಾದರೂ ತಂಡದ ಗೆಲುವಿಗೆ ಸಹಕರಿಸಿ ಎಂದು ಟ್ವಿಟರಿಗರು ಒತ್ತಾಯಿಸಿದ್ದಾರೆ.ಇನ್ನು ಕೆಲವರಂತೂ ನಿಜವಾದ ಕೊಹ್ಲಿ ಸ್ವಿಜರ್ ಲ್ಯಾಂಡ್ ನಲ್ಲಿ ರಜಾ ಮಜಾ ಮಾಡುತ್ತಿದ್ದಾರೆ. ಈಗ ಆಡುತ್ತಿರುವುದು