ನವದೆಹಲಿ: ಹೆಬ್ಬಳರಿನ ಮುರಿತಕ್ಕೊಳಗಾಗಿ ವಿಶ್ವಕಪ್ ನಿಂದ ಅರ್ಧದಲ್ಲಿಯೇ ಹೊರ ನಡೆದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ರನ್ನು ಅಭಿಮಾನಿಗಳು ಮಿಸ್ ಮಾಡಿಕೊಳ್ಳುತ್ತಿದ್ದಾರೆ.ಬಾಂಗ್ಲಾದೇಶ ವಿರುದ್ಧ ರೋಹಿತ್ ಶರ್ಮಾ ಶತಕ ಸಿಡಿಸಿದ್ದಕ್ಕೆ ಶಿಖರ್ ಧವನ್ ತಮ್ಮ ಟ್ವಿಟರ್ ಪೇಜ್ ನಲ್ಲಿ ಅಭಿನಂದನೆ ಸಲ್ಲಿಸಿದ್ದರು. ಹಿಟ್ ಮ್ಯಾನ್ ಗೆ ಶುಭ ಕೋರಿದ ಧವನ್ ಟ್ವೀಟ್ ನೋಡಿ ಅಭಿಮಾನಿಗಳು ರೋಹಿತ್ ಜತೆ ನೀವೂ ಇರಬೇಕಿತ್ತು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.ಒಬ್ಬರಂತೂ ನಿಮ್ಮ