ಸೌಥಾಂಪ್ಟನ್: ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸರಣಿ ಸೋತ ಮೇಲೂ ಭಾರತೀಯ ಕ್ರಿಕೆಟ್ ಅಭಿಮಾನಿಗಳು ತಮ್ಮ ನಾಯಕ ವಿರಾಟ್ ಕೊಹ್ಲಿ ಮೇಲಿನ ಪ್ರೀತಿ ಕಡಿಮೆ ಮಾಡಿಲ್ಲ.ತಂಡ ಸೋತರೂ, ಕೊಹ್ಲಿ ಈ ಸರಣಿಯಲ್ಲಿ ಆಡಿದ ರೀತಿಗೆ ಅಭಿಮಾನಿಗಳು ಖುಷಿಯಾಗಿದ್ದಾರೆ. ಹಾಗೆಯೇ ಕೊಹ್ಲಿ ಬಿಟ್ಟರೆ ಇನ್ನುಳಿದ ಯಾವುದೇ ಬ್ಯಾಟ್ಸ್ ಮನ್ ಗಳು ಇಂಗ್ಲೆಂಡ್ ಬೌಲರ್ ಗಳನ್ನು ಎದುರಿಸುವ ಧೈರ್ಯ ಮಾಡದ್ದಕ್ಕೆ ಛೀಮಾರಿ ಹಾಕಿದ್ದಾರೆ.ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ ಒಬ್ಬರೇ ಇದ್ದರೆ ಸಾಕು. ಅವರು