ಮುಂಬೈ: 2017 ರಲ್ಲಿ ಅನಿಲ್ ಕುಂಬ್ಳೆ ಜೊತೆಗೆ ವೈಮನಸ್ಯ ಮಾಡಿಕೊಂಡಿದ್ದ ವಿರಾಟ್ ಕೊಹ್ಲಿ ಅವರನ್ನು ಕೋಚ್ ಹುದ್ದೆಯಿಂದ ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದರು. ಅದೇ ಕೊಹ್ಲಿ ಇಂದೀಗ ಸೀಮಿತ ಓವರ್ ಗಳ ನಾಯಕತ್ವ ಕಳೆದುಕೊಂಡಿದ್ದಾರೆ. ಈ ವೇಳೆ ಕೆಲವು ಅಭಿಮಾನಿಗಳು ಕೊಹ್ಲಿಗೆ ಅಂದಿನ ಘಟನೆಯನ್ನು ನೆನಪಿಸಿದ್ದಾರೆ.ಅಂದು ಅನಿಲ್ ಕುಂಬ್ಳೆಯನ್ನು ನಿಮಗೆ ಇಷ್ಟವಾಗಿಲ್ಲ ಎಂಬ ಕಾರಣಕ್ಕೆ ನಿಮ್ಮ ಅಧಿಕಾರ ಉಪಯೋಗಿಸಿ ಕಿತ್ತೊಗೆದಿರಿ. ಇಂದು ಅದೇ ಸ್ಥಿತಿ ನಿಮಗೆ ಬಂದಿದೆ ಎಂದು ಕೆಲವರು ಸಾಮಾಜಿಕ ಜಾಲತಾಣದ