ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಮತ್ತು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾ ವೇಗಿ ಜಸ್ಪ್ರಿತ್ ಬುಮ್ರಾಗೆ ವಿಶ್ರಾಂತಿ ನೀಡಿರುವ ಬಿಸಿಸಿಐ ಕ್ರಮಕ್ಕೆ ಅಭಿಮಾನಿಗಳು ಗರಂ ಆಗಿದ್ದಾರೆ.ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಬುಮ್ರಾಗೆ ವಿಶ್ವಕಪ್ ಗೆ ಮೊದಲು ವಿಶ್ರಾಂತಿ ನೀಡಬೇಕಿದ್ದರೆ ಐಪಿಎಲ್ ನಿಂದ ಹೊರಗುಳಿಯಬಹುದಿತ್ತು. ಅದು ಬಿಟ್ಟು ಆಸ್ಟ್ರೇಲಿಯಾದಂತಹ ಪ್ರಮುಖ ಸರಣಿಗೆ ವಿಶ್ರಾಂತಿ ನೀಡುವ ಅಗತ್ಯವೇನಿತ್ತು ಎಂಬು ಅಭಿಮಾನಿಗಳು ಕಿಡಿ ಕಾರಿದ್ದಾರೆ.ವಿಶ್ವಕಪ್ ಗೆ ಪ್ರಮುಖ ವೇಗಿಗಳಿಗೆ ವಿಶ್ರಾಂತಿ