ದಿ ಓವಲ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಅಂತಿಮ ಟೆಸ್ಟ್ ಪಂದ್ಯದ ಅಂತಿಮ ಪಂದ್ಯದಲ್ಲಿ ಶತಕ ಗಳಿಸಿದರೂ ಕೆಎಲ್ ರಾಹುಲ್ ಮೇಲೆ ಅಭಿಮಾನಿಗಳಿಗೆ ಕೋಪ ಹೋದಂತೆ ಕಾಣಲಿಲ್ಲ.ಶತಕ ಗಳಿಸಿದ ಮೇಲೂ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಲೇವಡಿ ಮಾಡಿದ್ದಾರೆ. ಅಂತೂ ಶತಕ ಗಳಿಸಿ ಮುಂದಿನ ಎರಡು ವರ್ಷಗಳಿಗೆ ತಂಡದಲ್ಲಿ ಸ್ಥಾನ ಭದ್ರಗೊಳಿಸಿದರು ಎಂದು ಕೆಲವರು ವ್ಯಂಗ್ಯ ಮಾಡಿದರೆ ಇನ್ನು ಕೆಲವರು ವಿರಾಟ್ ಕೊಹ್ಲಿಯನ್ನು ಸಂತೃಪ್ತಿಗೊಳಿಸಲು ಯಶಸ್ವಿಯಾದರು ಎಂದು ಟಾಂಗ್