ನವದೆಹಲಿ: ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ರೈತ ಪ್ರತಿಭಟನೆ ಬಗ್ಗೆ ಭಾರತೀಯ ಕ್ರಿಕೆಟಿಗರು ತಮಗೆ ಅನಿಸಿದ್ದನ್ನು ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ಆದರೆ ಧೋನಿ ಮಾತ್ರ ಹೇಳಿಕೆ ನೀಡಿಲ್ಲ. ಈ ಬಗ್ಗೆ ಟ್ವಿಟರಿಗರು ಧೋನಿಯನ್ನು ಪ್ರಶ್ನಿಸಿದ್ದಾರೆ.ನಿವೃತ್ತಿ ಬಳಿಕ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಧೋನಿ ಪಕ್ಕಾ ರೈತನಾಗಿದ್ದಾರೆ. ಆದರೆ ರೈತ ಪ್ರತಿಭಟನೆ ಬಗ್ಗೆ ಸಚಿನ್, ವಿರಾಟ್, ರೋಹಿತ್ ಸೇರಿದಂತೆ ಎಲ್ಲಾ ಕ್ರಿಕೆಟಿಗರೂ ಟ್ವೀಟ್ ಮಾಡಿದ್ದರೂ ಧೋನಿ ಏನೂ ಮಾತಾಡಿಲ್ಲ ಎಂದು ಕೆಲವರು