ಮೈಸೂರು: ಇಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆಯುತ್ತಿರುವ ಭಾರತ ಎ ತಂಡದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಕೊನೆಗೂ ಫಾರ್ಮ್ ಗೆ ಮರಳಿದ್ದಾರೆ.ಖಾಸಗಿ ಶೋನಲ್ಲಿ ಅಸಭ್ಯ ಕಾಮೆಂಟ್, ಕಳಪೆ ಫಾರ್ಮ್ ನಿಂದಾಗಿ ವೃತ್ತಿ ಜೀವನಕ್ಕೆ ಕಂಟಕ ತಂದುಕೊಂಡಿದ್ದ ಕೆಎಲ್ ರಾಹುಲ್ ಇದೀಗ ಫಾರ್ಮ್ ಗೆ ಮರಳಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಲು ಸಾಮರ್ಥ್ಯ ನಿರೂಪಿಸಿದ್ದಾರೆ.ಲಯನ್ಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 89 ರನ್ ಗಳಿಸಿದ್ದ