ಮುಂಬೈ: ಟೀಂ ಇಂಡಿಯಾ ಕಂಡ ಅತ್ಯಂತ ಯಶಸ್ವಿ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧೋನಿ. ಆದರೆ ಧೋನಿ ನಂತರ ಟೀಂ ಇಂಡಿಯಾಕ್ಕೆ ಯಾರು ಸೂಕ್ತ ವಿಕೆಟ್ ಕೀಪರ್ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ ಎಂದು ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿಕೊಂಡಿದ್ದಾರೆ.ಇದುವರೆಗೆ ಧೋನಿ ಅನುಪಸ್ಥಿತಿಯಲ್ಲಿ ದಿನೇಶ್ ಕಾರ್ತಿಕ್, ವೃದ್ಧಿಮಾನ್ ಸಹಾ ಸೇರಿದಂತೆ ಹಲವು ವಿಕೆಟ್ ಕೀಪರ್ ಗಳು ಬಂದು ಹೋಗಿದ್ದಾರೆ. ಆದರೆ ಯಾರೂ ಅಷ್ಟೊಂದು ಪ್ರಭಾವ ಬೀರಲಿಲ್ಲ. ಹೀಗಾಗಿ