ಮುಂಬೈ: ಟೀಂ ಇಂಡಿಯಾ ಭವಿಷ್ಯದ ಟೀಂ ಕಟ್ಟುವಾಗ ಹಿರಿಯರಾದ ಧೋನಿ ಮತ್ತು ಯುವರಾಜ್ ಸಿಂಗ್ ಭವಿಷ್ಯವೇನು ಎಂಬ ಪ್ರಶ್ನೆ ಎಲ್ಲರದ್ದು. ಈ ಬಗ್ಗೆ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ.