ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಆಲ್ ಟೈಮ್ ಫೇವರಿಟ್ ಕ್ರಿಕೆಟ್ ತಂಡಕ್ಕೆ ಟೀಂ ಇಂಡಿಯಾ ಮಾಜಿ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆಯನ್ನು ನಾಯಕನಾಗಿ ಆಯ್ಕೆ ಮಾಡಿದ್ದಾರೆ.