ಕೋಲ್ಕೊತ್ತಾ: ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಸರಣಿ ಗೆದ್ದ ಟೀಂ ಇಂಡಿಯಾಗೆ ಪ್ರಧಾನಿ ಮೋದಿ ಮೊನ್ನೆಯಷ್ಟೇ ವಿಶೇಷ ಅಭಿನಂದನೆ ಸಲ್ಲಿಸಿದ್ದರು. ಪ್ರಧಾನಿಯ ಈ ಮಾತಿಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಧನ್ಯವಾದ ಸಲ್ಲಿಸಿದ್ದಾರೆ.