ಬೆಂಗಳೂರು: ಈ ಬಾರಿ ಐಪಿಎಲ್ ನಲ್ಲಿ ನಿರಾಶಾದಾಯಕ ಪ್ರದರ್ಶನದೊಂದಿಗೆ ಕೂಟದಿಂದ ನಿರ್ಗಮಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ತೀವ್ರ ನಿರಾಸೆ ಮಾಡಿದೆ.ಕೊಹ್ಲಿ ನಾಯಕತ್ವದ ಬಗ್ಗೆ ಭಾರೀ ಟೀಕೆ ವ್ಯಕ್ತವಾಗುತ್ತಿದ್ದರೆ, ಇನ್ನೊಂದೆಡೆ ಕೋಚ್ ಗ್ಯಾರಿ ಕರ್ಸ್ಟನ್ ತಲೆದಂಡದ ಬಗ್ಗೆ ಮಾತುಗಳು ಕೇಳಿಬರುತ್ತಿದೆ.ಟೀಂ ಇಂಡಿಯಾದ ಯಶಸ್ವಿ ಕೋಚ್ ಎನಿಸಿಕೊಂಡಿದ್ದ ಕರ್ಸ್ಟನ್ ಇದು ಎರಡನೇ ವರ್ಷ ಆರ್ ಸಿಬಿ ಕೋಚ್ ಆಗಿ ಕೆಲಸ ಮಾಡಿದ್ದರು. ಆದರೆ ಎರಡು ವರ್ಷಗಳಿಂದ ಆರ್ ಸಿಬಿ ಪ್ಲೇ ಆಫ್