ನವದೆಹಲಿ: ಗೌತಮ್ ಗಂಭೀರ್ ಇದುವರೆಗೂ ವಿರಾಟ್ ಕೊಹ್ಲಿಯ ನಾಯಕತ್ವ ಚೆನ್ನಾಗಿದೆ ಎಂದು ಒಪ್ಪಿಕೊಳ್ಳುತ್ತಲೇ ಇರಲಿಲ್ಲ. ಆದರೆ ದ.ಆಫ್ರಿಕಾ ವಿರುದ್ಧ ಭರ್ಜರಿ ಸರಣಿ ಗೆಲುವಿನ ಬಳಿಕ ಗಂಭೀರ್ ಈಗ ಒಪ್ಪಿಕೊಳ್ಳಲೇಬೇಕಾಗಿ ಬಂದಿದೆ.