ನವದೆಹಲಿ: ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್ ಇದೀಗ ದೆಹಲಿಯ ಬೀದಿ ಬೀದಿಯಲ್ಲಿ ರಾರಾಜಿಸುತ್ತಿದೆ.ದೆಹಲಿಯಲ್ಲಿ ವಾಯುಮಾಲಿನ್ಯ ಮಿತಿಮೀರಿದ್ದರಿಂದ, ಅದರ ಬಗ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು.ಆದರೆ ಗಂಭೀರ್ ಈ ಸಭೆಗೆ ಹಾಜರಾಗುವ ಬದಲು ಭಾರತ ಮತ್ತು ಬಾಂಗ್ಲಾ ನಡುವೆ ಇಂಧೋರ್ ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಕ್ಕೆ ಪ್ರತಿಭಟನಾಕಾರರು ಗಂಭೀರ್ ಫೋಟೋ ಜತೆಗೆ