ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ, ಕೋಚ್ ಆಗಿದ್ದ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಮೇಲೆ ತಮಗೆಷ್ಟು ಗೌರವವಿದೆ ಎಂಬುದನ್ನು ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸಂದರ್ಶನವೊಂದರಲ್ಲಿ ಹೊರ ಹಾಕಿದ್ದಾರೆ.