ಶತಾಯ ಗತಾಯ ಟೀಂ ಇಂಡಿಯಾಕ್ಕೆ ಮರಳಲು ಪ್ರಯತ್ನ ನಡೆಸುತ್ತಿರುವ ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಗೆ ಒಂದು ವೇದಿಕೆ ಸಿಕ್ಕಿದೆ. ಟಿ-ಟ್ವೆಂಟಿ ಕ್ರಿಕೆಟ್ ಮಾದರಿಯಲ್ಲಿ ಅವರೀಗ ಪಂಜಾಬ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದು, ಫಾರ್ಮ್ ಕಂಡುಕೊಳ್ಳಲು ವೇದಿಕೆ ಸಿಕ್ಕಂತಾಗಿದೆ.