ಸಿಡ್ನಿ: ಟೆಸ್ಟ್ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಪ್ರತಿಭಾವಂತ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಅವರ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಅವಕಾಶ ನೀಡಬೇಕು ಎಂದು ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.