ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ತಂದೆ ನಿಧನ

ಮುಂಬೈ| Krishnaveni K| Last Modified ಶನಿವಾರ, 16 ಜನವರಿ 2021 (10:46 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಮತ್ತು ಕೃಣಾಲ್ ಪಾಂಡ್ಯ ತಂದೆ ಹಿಮಾಂಶು ಪಾಂಡ್ಯ ಹೃದಯಾಘಾತದಿಂದ ನಿಧನರಾಗಿದ್ದಾರೆ.
 

ಕೃಣಾಲ್ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಭಾಗಿಯಾಗಿದ್ದರೆ, ಹಾರ್ದಿಕ್ ಮುಂಬರುವ ಇಂಗ್ಲೆಂಡ್ ಸರಣಿಗೆ ಸಿದ್ಧತೆಯಲ್ಲಿದ್ದರು. ಈ ವೇಳೆ ತಂದೆಯ ಹಠಾತ್ ನಿಧನದ ಸುದ್ದಿ ತಿಳಿದು ಇಬ್ಬರೂ ಧಾವಿಸಿ ಬಂದಿದ್ದಾರೆ. ಅವರ ಅಕಾಲಿಕ ಸಾವಿಗೆ ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :