ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಗಾಯದ ಕಾರಣದಿಂದಾಗಿ ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ನಿಂದ ಬಿಡುವು ಪಡೆದಿದ್ದಾರೆ.ಶಸ್ತ್ರ ಚಿಕಿತ್ಸೆಗೊಳಗಾಗಿರುವ ಪಾಂಡ್ಯ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದಾರೆ. ಈ ನಡುವೆ ಅವರು ಟೀಂ ಇಂಡಿಯಾದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಈ ಹುಡುಗಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ.ಅವರು ಬೇರೆ ಯಾರೂ ಅಲ್ಲ, ಧೋನಿ ಪುತ್ರಿ ಜೀವಾ. ಕ್ರಿಕೆಟ್ ಪ್ರವಾಸದ ಸಂದರ್ಭದಲ್ಲಿ ಧೋನಿ ಜತೆಗೆ ತೆರಳುವ ಜೀವಾ ಎಲ್ಲಾ ಕ್ರಿಕೆಟಿಗರಿಗೆ ಅಚ್ಚುಮೆಚ್ಚು. ಎಲ್ಲರೊಂದಿಗೆ ಬೆರೆಯುವ ಈ