ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾಗೆ ವಿವಾಹ ಯಾಚನೆಯೊಂದಿಗೆ ಕಿರಿಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ನಿವಾಸಿ ದೆಬ್ ಕುಮಾರ್ ಮೈಟಿ ಎಂಬುವವನು ಸಚಿನ್ ಅವರ ಮನೆಯ ಲ್ಯಾಂಡ್ ಲೈನ್ ಗೆ ಕರೆ ಮಾಡಿ ಸಾರಾ ಗೆ ಮದುವೆಯಾಗುವಂತೆ ಪದೇಪದೇ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದು,ಜೊತೆಗೆ ಅಪಹರಣ ಮಾಡುವುದಾಗಿ ಬೆದರಿಕೆ ಒಡ್ಡುತ್ತಿದ್ದನು ಎಂದು ತಿಳಿದು ಬಂದಿದೆ. ಮುಂಬಯಿ ಪೊಲೀಸ್ ವಿಶೇಷ