ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ ಮಾಡಿದ್ದ ದಾಖಲೆಯೊಂದನ್ನು ದ. ಆಫ್ರಿಕಾದ ಹಶೀಮ್ ಆಮ್ಲಾ ಮುರಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಏಕದಿನ ಮಾದರಿಯಲ್ಲಿ ಅತೀ ವೇಗದ 7000 ರನ್ ಪೂರೈಸಿದ ಕ್ರಿಕೆಟಿಗ ಎಂಬ ದಾಖಲೆ ಬರೆದರು. ಅವರು 151 ಇನಿಂಗ್ಸ್ ಗಳಲ್ಲಿ ಈ ದಾಖಲೆ ಮಾಡಿದರು.ಇದಕ್ಕೂ ಮೊದಲು ಈ ದಾಖಲೆ ಕೊಹ್ಲಿ ಹೆಸರಲ್ಲಿತ್ತು. ಕೊಹ್ಲಿ 161 ಇನಿಂಗ್ಸ್ ಗಳಿಂದ