ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ಸಮಾರಂಭಕ್ಕೆ ಶುಭ ಕೋರಿದ್ದ ಖ್ಯಾತ ಕ್ರಿಕೆಟರ್ ಪತ್ನಿಗೆ ಬೆದರಿಕೆ ಕರೆಗಳು ಬರುತ್ತಿವೆ. ಟೀಂ ಇಂಡಿಯಾದ ವೇಗದ ಬೌಲರ್ ಶಮಿ ಅವರ ಮಾಜಿ ಪತ್ನಿ ಹಸಿನ್ ಜಹಾನ್ ಅವರು ತಮಗೆ ಅತ್ಯಾಚಾರ ಮತ್ತು ಜೀವ ಬೆದರಿಕೆಯ ಫೋನ್ ಕರೆಗಳು ಬರುತ್ತಿವೆ ಎಂದು ಕೇಸ್ ದಾಖಲಿಸಿದ್ದಾರೆ.ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಭೂಮಿ ಪೂಜೆಯಂದು ಭಾರತೀಯರಿಗೆ ಶುಭ ಕೋರಿದ್ದ ಕಾರಣಕ್ಕಾಗಿ ಜೀವ