ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಕಾಮೆಂಟ್ ಮಾಡುವಾಗ ತಪ್ಪು ಮಾಡಿ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ನಿರೂಪಕ ಕರಣ್ ಜೋಹರ್ ಕ್ಷಮೆ ಕೇಳಿದ್ದರಂತೆ.ಘಟನೆ ಬಳಿಕ ತೀವ್ರ ನೊಂದಿದ್ದ ತಾನು ಇಬ್ಬರೂ ಕ್ರಿಕೆಟಿಗರಿಗೆ ಮೊಬೈಲ್ ಮೆಸೇಜ್ ಮಾಡಿದ್ದು ನನ್ನಿಂದಾಗಿ ನೀವು ತೊಂದರೆಗೆ ಸಿಕ್ಕಿ ಹಾಕಿಕೊಳ್ಳುವಂತಾಯಿತು ಎಂದು ಸಾರಿ ಹೇಳಿದ್ದರಂತೆ.ಆದರೆ ಇಬ್ಬರೂ ಇದಕ್ಕೆ ಪ್ರತಿಕ್ರಿಯಿಸಿ ಇದು ನಿಮ್ಮ ತಪ್ಪಲ್ಲ ಎಂದು ಸಮಾಧಾನಪಡಿಸಿದ್ದರಂತೆ. ಇದೀಗ