ಮುಂಬೈ: ಮುಂಬೈ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಮೊದಲ ಪಂದ್ಯದಲ್ಲಿಯೇ ಅಚ್ಚರಿಯ ಸೋಲನುಭವಿಸಿದೆ. ಕೀವೀಸ್ ಪಡೆ 6 ವಿಕೆಟ್ ಗಳ ಜಯಭೇರಿ ಭಾರಿಸಿದೆ.