ನವದೆಹಲಿ: ಟೀಂ ಇಂಡಿಯಾಗೆ ಮರಳಲು ಶತಾಯ ಗತಾಯ ಯತ್ನಿಸುತ್ತಿರುವ ಸುರೇಶ್ ರೈನಾ ನಾನು ಸುಮ್ಮನೇ ಕೂತಿಲ್ಲ. ಕಠಿಣ ಪರಿಶ್ರಮ ಪಡುತ್ತಿದ್ದೇನೆ ಎಂದಿದ್ದಾರೆ.