ದುಬೈ: ಮ್ಯಾಚ್ ಫಿಕ್ಸಿಂಗ್ ಕಳಂಕ ಹೊತ್ತ ಬಾಂಗ್ಲಾದೇಶ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಸಮಿತಿ 2 ವರ್ಷಗಳ ನಿಷೇಧ ಹೇರಿದೆ.ಬುಕಿಗಳು ಶಕೀಬ್ ಜತೆ ಹಲವು ಬಾರಿ ವ್ಯಾಟ್ಸಪ್ ಸಂದೇಶ ವಿನಿಮಯ ಮಾಡಿಕೊಂಡಿದ್ದರು ಎಂಬುದು ಬಹಿರಂಗವಾದ ಹಿನ್ನಲೆಯಲ್ಲಿ ಐಸಿಸಿ ಈ ಕ್ರಮ ಕೈಗೊಂಡಿದೆ. ಭಾರತ ಪ್ರವಾಸಕ್ಕೆ ಮೊದಲು ಇದು ಬಾಂಗ್ಲಾದೇಶ ಕ್ರಿಕೆಟ್ಗೆ ದೊಡ್ಡ ಹೊಡೆತವಾಗಲಿದೆ.ಅದಕ್ಕಿಂತಲೂ ಹೆಚ್ಚಾಗಿ ಬಾಂಗ್ಲಾದ ಪ್ರಮುಖ ಆಟಗಾರ ಶಕೀಬ್. ಇದರ ಜತೆಗೆ ಇತ್ತೀಚೆಗಷ್ಟೇ ಬಾಂಗ್ಲಾ