ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಮೊದಲನೇ ಟಿ20 ಪಂದ್ಯದ ವೇಳೆ ಡಗ್ ಔಟ್ ನಲ್ಲಿ ಕುಳಿತಿದ್ದ ಟೀಂ ಇಂಡಿಯಾ ನಾಯಕ ವಾಕಿ ಟಾಕಿ ಬಳಸಿದ್ದು ವಿವಾದಕ್ಕೆ ಕಾರಣವಾಗಿದೆ. ಆದರೆ ಪ್ರಕರಣದಲ್ಲಿ ವಿರಾಟ್ ಕೊಹ್ಲಿಗೆ ಐಸಿಸಿ ಕ್ಲೀನ್ ಚಿಟ್ ನೀಡಿದೆ. ಕೊಹ್ಲಿ ಹೀಗೆ ಡ್ರೆಸ್ಸಿಂಗ್ ರೂಂ ನಲ್ಲಿದ್ದ ಸಹಾಯಕ ಸಿಬ್ಬಂದಿ ಜತೆ ವಾಕಿ ಟಾಕಿ ಬಳಸಿ ಮಾತುಕತೆ ನಡೆಸಲು ಮೊದಲೇ ಅನುಮತಿ ಪಡೆದಿದ್ದರು ಎಂದು ವಿಚಾರಣೆಯಿಂದ ತಿಳಿದುಬಂದಿದೆ. ಹಾಗಾಗಿ ಕೊಹ್ಲಿ ಮಾಡಿದ್ದು