ದುಬೈ: ಐಸಿಸಿ ಲೇಟೆಸ್ಟ್ ಏಕದಿನ ಶ್ರೇಯಾಂಕ ಬಿಡುಗಡೆ ಮಾಡಿದ್ದು, ಟೀಂ ಇಂಡಿಯಾ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಟಾಪ್ ಸ್ಥಾನದಲ್ಲಿದ್ದಾರೆ.