ಟೀಂ ಇಂಡಿಯಾ ಕ್ರಿಕೆಟಿಗ ಅಂಬಟಿ ರಾಯುಡುಗೆ ನಿಷೇಧ ಶಿಕ್ಷೆ ನೀಡಿದ ಐಸಿಸಿ

ಬೇ ಓವಲ್, ಮಂಗಳವಾರ, 29 ಜನವರಿ 2019 (09:13 IST)

ಬೇ ಓವಲ್: ಟೀಂ ಇಂಡಿಯಾ ಆಲ್ ರೌಂಡರ್ ಕ್ರಿಕೆಟಿಗ ಅಂಬಟಿ ರಾಯುಡು ಅವರನ್ನು ಅನುಮಾನಸ್ಪದ ಬೌಲಿಂಗ್ ಶೈಲಿಯ ಕಾರಣಕ್ಕೆ ಐಸಿಸಿ ಅಮಾನತುಗೊಳಿಸಿದೆ.


 
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಬೌಲಿಂಗ್ ಮಾಡಿದ್ದ ರಾಯುಡು ಬೌಲಿಂಗ್ ಶೈಲಿ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಈ ಬಗ್ಗೆ ವ್ಯಾಪಕ ಚರ್ಚೆಯಾಗಿತ್ತು.
 
ಇದೀಗ ತನ್ನ ನಿರ್ಧಾರ ‍ಪ್ರಕಟಿಸಿರುವ ಐಸಿಸಿ, ಅಂಬಟಿ ರಾಯುಡು ಬೌಲಿಂಗ್ ಶೈಲಿ ಪರೀಕ್ಷೆಯಾಗುವವರೆಗೆ ಅವರು ಯಾವುದೇ ಪಂದ್ಯದಲ್ಲಿ ಬೌಲಿಂಗ್ ಮಾಡುವಂತಿಲ್ಲ ಎಂದು ನಿಷೇಧದ ಆದೇಶ ಹೊರಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ನ್ಯೂಜಿಲೆಂಡ್ ವಿರುದ್ಧ ಸರಣಿ ಗೆದ್ದ ಟೀಂ ಇಂಡಿಯಾ ಪುಡಿಗಟ್ಟಿದ ದಾಖಲೆಗಳಿವು

ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ತೃತೀಯ ಏಕದಿನ ಪಂದ್ಯವನ್ನು ಭಾರತ 7 ವಿಕೆಟ್ ಗಳಿಂದ ...

news

ರಣಜಿ ಸೆಮಿಫೈನಲ್: ಕರ್ನಾಟಕದ ಪಾಲಿಗೆ ವಿಲನ್ ಆದ ಅಂಪಾಯರ್

ಬೆಂಗಳೂರು: ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೌರಾಷ್ಟ್ರ ಪರ ಚೇತೇಶ್ವರ ಪೂಜಾರ ಮತ್ತು ಶೆಲ್ಡನ್ ಜಾಕ್ಸನ್ ...

news

ಹಾರ್ದಿಕ್ ಪಾಂಡ್ಯ-ಕೆಎಲ್ ರಾಹುಲ್ ಮೇಲಿನ ನಿಷೇಧವನ್ನು ಬಿಸಿಸಿಐ ದಿಡೀರ್ ಹಿಂಪಡೆದಿದ್ದೇಕೆ?

ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದ್ದಕ್ಕೆ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗರಾದ ಹಾರ್ದಿಕ್ ...

news

ರಾಹುಲ್ ದ್ರಾವಿಡ್ ದಾಖಲೆ ಮೇಲೆ ಧೋನಿ ಕಣ್ಣು

ಮುಂಬೈ: ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಏಕದಿನ ಪಂದ್ಯವಾಡಿದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ...