ಬೇ ಓವಲ್: ಅಂಡರ್ ವಿಶ್ವಕಪ್ ಗೆಲ್ಲುವ ಕೋಟ್ಯಂತರ ಭಾರತೀಯರ ಕನಸು ಕೊನೆಗೂ ನನಸಾಗಿದೆ. ರಾಹುಲ್ ದ್ರಾವಿಡ್ ಗರಡಿಯಲ್ಲಿ ಪಳಗಿದ ಹುಡುಗರು ಗುರುವಿಗೆ ತಕ್ಕ ಉಡುಗೊರೆ ಕೊಟ್ಟಿದ್ದಾರೆ. ಫೈನಲ್ ನಲ್ಲಿ ಆಸ್ಟ್ರೇಲಿಯವಾನ್ನು 8 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿ ಭಾರತ ನಾಲ್ಕನೆಯ ಬಾರಿಗೆ ವಿಶ್ವಕಪ್ ಗೆದ್ದು ವಿಶ್ವ ದಾಖಲೆ ಮಾಡಿತು. ಪೆವಿಲಿಯನ್ ಕೂತು ಆಟ ನೋಡುತ್ತಿದ್ದ ದ್ರಾವಿಡ್ ಮೊಗದಲ್ಲಿ ಎಂದಿನ ಶಾಂತತೆಯ ಜತೆಗೆ ಕಿರು ನಗುವೂ ಮೂಡಿತ್ತು.ಮೊದಲು ಬ್ಯಾಟಿಂಗ್ ಮಾಡಿದ್ದ