ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಮತ್ತೆ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ. ದುರಾದೃಷ್ಟವಶಾತ್ ಈ ಸರಣಿಯಲ್ಲಿ ಒಂದೇ ಒಂದು ಬಾರಿಯೂ ಕೊಹ್ಲಿ ಟಾಸ್ ಗೆದ್ದಿಲ್ಲ. ಇದರಿಂದ ಆರಂಭದಿಂದಲೇ ಒತ್ತಡಕ್ಕೀಡಾಗುತ್ತದೆ. ಕಳೆದ ಪಂದ್ಯದಲ್ಲಿ ಸೋತಿರುವ ಕಾರಣ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಗೆ ಇಂದಿನ ಪಂದ್ಯ