ತೊಡೆಗೆ ಗಾಯ ಮಾಡಿಕೊಂಡಿರುವ ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ನಿಂದ ಹೊರ ಬಿದ್ದಿದ್ದಾರೆ. ಅವರ ಬದಲಿಗೆ ಹಿರಿಯ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಗೆ ಬುಲಾವ್ ನೀಡಲಾಗಿದೆ.