ಮುಂಬೈ: ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ನಡೆಯಬೇಕೋ ಬೇಡವೋ ಎಂಬ ಚರ್ಚೆ ಮತ್ತೆ ಶುರುವಾಗಿದೆ. ಇದೀಗ ಈ ಬಗ್ಗೆ ವೀರೇಂದ್ರ ಸೆಹ್ವಾಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯವೆಂದರೆ ಅದು ಯುದ್ಧದಂತೆ. ಆದರೆ ಆ ಯುದ್ಧ ನಡೆಯಬೇಕು. ಅದನ್ನು ಭಾರತವೇ ಗೆಲ್ಲಬೇಕು ಎಂದು ಸೆಹ್ವಾಗ್ ಹೇಳಿಕೊಂಡಿದ್ದಾರೆ.ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಸಂಬಂಧ ಸಂಪೂರ್ಣ ಹದಗೆಟ್ಟಿದೆ. ವಿಶ್ವಕಪ್ ನಲ್ಲೂ