ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವೆ ನಿನ್ನೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಇದುವರೆಗೆ ಮಾಡದ ದಾಖಲೆಯೊಂದನ್ನು ಮಾಡಿದರು.ಇದುವರೆಗೆ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ಒಂದೂ ಪಂದ್ಯ ಸೋತಿರಲಿಲ್ಲ. ಆದರೆ ನಿನ್ನೆಯ ಪಂದ್ಯ ಸೋಲುವ ಮೂಲಕ ಮೊದಲ ಬಾರಿಗೆ ತಮ್ಮ ನಾಯಕತ್ವದಲ್ಲಿ ಸೋಲಿನ ಕಹಿ ಉಂಡರು.ಶ್ರೀಲಂಕಾ ವಿರುದ್ಧ ಭಾರತದ ಗೆಲುವಿನ ಸರಪಳಿ ಕೊನೆಗೂ ಕಳಚಿ ಬಿದ್ದಿದೆ. ಕಳೆದ 7 ಪಂದ್ಯಗಳನ್ನು ಸತತವಾಗಿ ಗೆದ್ದಿದ್ದ