ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಶತಕದ ಜತೆಯಾಟದಿಂದಾಗಿ ಟೀಂ ಇಂಡಿಯಾ 6 ವಿಕೆಟ್ ಗಳ ಜಯ ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಹೊಡೆಬಡಿಯ ಆಟ ಪ್ರದರ್ಶಿಸಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 207 ರನ್ ಗಳಿಸಿತ್ತು. ವಿಂಡೀಸ್ ಪರ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಎವಿನ್ ಲೆವಿಸ್ ಕೇವಲ 17