ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.ಎರಡನೇ ಅವಧಿಯಲ್ಲಿ ಇಬ್ಬನಿಯಿಂದಾಗಿ ಬೌಲಿಂಗ್ ಮಾಡುವುದು ಕಷ್ಟ. ಹೀಗಾಗಿ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದೇವೆ ಎಂದು ನಾಯಕ ಕೊಹ್ಲಿ ಹೇಳಿದ್ದಾರೆ. ಸಂಜು ಸ್ಯಾಮ್ಸನ್, ಮನೀಶ್ ಪಾಂಡೆ, ಉಮೇಶ್ ಯಾದವ್ ಹೊರಗುಳಿದಿದ್ದಾರೆ. ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.ಟಾಸ್ ಗೂ ಮುನ್ನ ಮಾಜಿ ನಾಯಕ ಮೊಹಮ್ಮದ್