ಮುಂಬೈ : ಭಾರತ ಕ್ರಿಕೆಟ್ ತಂಡದ ಆಟಗಾರ ಪಂಜಾಬ್ ನ ಲೆಗ್ ಸ್ಪಿನ್ನರ್ ರಾಹುಲ್ ಶರ್ಮಾ ಅವರು ತಮಗೆ ಒಬ್ಬ ವ್ಯಕ್ತಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಅವರು ಈ ಬಗ್ಗೆ ಟ್ವೀಟರ್ ನಲ್ಲಿ ನಮೂದಿಸಿದ್ದಾರೆ. ಜನರಿಗೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಜನರು ದುಡ್ಡಿಗಾಗಿ ಏನೆಲ್ಲಾ ಮಾಡುತ್ತಾರೆ. ಪ್ರತಿಯೊಬ್ಬರ ಬದುಕು ಮುಖ್ಯ. ಯಾರೋ ಒಬ್ಬ ನಿನ್ನ ವಿಡಿಯೋವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸುವೆ ಎಂದು ನನ್ನನ್ನು ಬ್ಲಾಕ್