ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ನಡುವಿನ ಕಾದಾಟ ನೋಡಲು ಉತ್ಸುಕನಾಗಿರುವುದಾಗಿ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ.