ಮುಂಬೈ: ಕಳೆದ ಐಪಿಎಲ್ ನಲ್ಲಿ ಅತೀ ಹೆಚ್ಚು ಸದ್ದು ಮಾಡಿದ ಆಟಗಾರ ರಾಹುಲ್ ತೆವಾತಿಯಾ. ರಾಜಸ್ಥಾನ್ ರಾಯಲ್ಸ್ ತಂಡದ ಆಲ್ ರೌಂಡರ್ ರಾಹುಲ್ ಈಗ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.