ಬೆಂಗಳೂರು: ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ಇದ್ದರೂ ಭರ್ಜರಿ ಟ್ವೀಟ್ ಮಾಡಿ ಕೊಚ್ಚಿಕೊಂಡಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಪಹಾಸ್ಯಕ್ಕೀಡಾಗಿದೆ.ಅಷ್ಟಕ್ಕೂ ಆರ್ ಸಿಬಿ ಮಾಡಿದ ಟ್ವೀಟ್ ಏನು ಗೊತ್ತಾ? ಚಂದ್ರನಲ್ಲಿಗೆ ಇಳಿದಿದ್ದ ವಿಕ್ರಮ್ ಲ್ಯಾಂಡರ್ ಪತ್ತೆಯಾಯಿತು. ಎಬಿಡಿ ವಿಲಿಯರ್ಸ್ ಮತ್ತು ವಿರಾಟ್ ಕೊಹ್ಲಿ ಹೊಡೆದ ಚೆಂಡು ಎಲ್ಲಿ ಹೋಯಿತು ಎಂದು ಪತ್ತೆ ಮಾಡುವಿರಾ? ಎಂದು ಆರ್ ಸಿಬಿ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿತ್ತು.ಇದಕ್ಕೆ ಅಭಿಮಾನಿಗಳು ಆರ್