ಬೆಂಗಳೂರು: ಈ ಐಪಿಎಲ್ ನಲ್ಲಿ ಒಂದೇ ಒಂದು ಗೆಲುವು ಕಾಣದೇ ಸೋತು ಸುಣ್ಣವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಹೊಸ ಚೈತನ್ಯ ನೀಡಲು ಸ್ಟಾರ್ ಆಟಗಾರನೊಬ್ಬ ಸೇರ್ಪಡೆಯಾಗುವ ಸಾಧ್ಯತೆಯಿದೆ.ಆರ್ ಸಿಬಿ ತಂಡಕ್ಕೆ ದ.ಆಫ್ರಿಕಾದ ವೇಗಿ ಡೇಲ್ ಸ್ಟೇನ್ ಆಗಮಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. ಈಗಾಗಲೇ ಆಸ್ಟ್ರೇಲಿಯಾ ವೇಗಿ ನಥನ್ ಕಲ್ಟರ್ ನೀಲ್ ಗಾಯಗೊಂಡು ಕೂಟದಿಂದ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಸ್ಟೇನ್ ಬರಲಿದ್ದಾರೆ ಎಂಬ ಸುದ್ದಿ ಬಂದಿದೆ.ಡೇಲ್ ಸ್ಟೇನ್ ತಮ್ಮ ಸಾಮಾಜಿಕ