ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಚೊಚ್ಚಲ ಪಂದ್ಯವಾಡಿದ ಇಶಾನ್ ಕಿಶನ್ ಅರ್ಧಶತಕ ಗಳಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದಿದ್ದರು.